Breaking News

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು.

Spread the love

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಘಟನೆ.ರೈತರ ಜಮೀನಿನಲ್ಲಿ ಹಾದು ಹೋಗುತ್ತಿ ವೇಳೆ ಘಟನೆ.
ಸ್ಥಳಕ್ಕೆ ಹಿರಿಯ ಅಣ್ಯಾಧಿಕಾರಗಳ ಭೇಟಿ ಪರಿಶೀಲನೆ.ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸುತ್ತಿರೋ ಅರಣ್ಯಾಧಿಕಾರಿಗಳು.
ಸುಳೆಗಾಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ.
ಕಾಡು ಪ್ರಾಣಿ ದಾಳಿ ತಪ್ಪಿಸಲು ವಿದ್ಯುತ್ ತಂತಿ ಬೇಲಿ ಹಾಕಿರೋ ಸಾಧ್ಯತೆ.
ಈ ವೇಳೆ ವಿದ್ಯುತ್ ಸ್ಪರ್ಶಿಸಿ ಆನೆಗಳು ಸಾವನ್ನಪ್ಪಿರುವ ಶಂಕೆ.
ಆನೆಗಳ ಮರಣೋತ್ತರ ಪರೀಕ್ಷೆ ಬಳಿಕ ನಿಖರ ಕಾರಣ.
ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ