Breaking News

4.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ

Spread the love

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೊಸ ಕೆಂಚನಟ್ಟಿ ಮತ್ತು ಹೊಸೂರ ಹೆಗ್ಗೇರಿ ಗ್ರಾಮಗಳಲ್ಲಿ ತಲಾ ರೂ. 14.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ ಕಾಮಗಾರಿಗಳಿಗೆ ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಮತ್ತು ಹಿರಿಯರು ಉಪಸ್ಥಿತರಿದ್ದರು.
#rahuljarkiholi #Yamakanamaradi


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ