Breaking News

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿ

Spread the love

ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

  • 2026ರ ಮಾರ್ಚ್​ 18ರಿಂದ ಏಪ್ರಿಲ್​ 2ರ ವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ 1ರ ಪರೀಕ್ಷೆಗಳು ನಡೆಯಲಿವೆ.
  • ಪಿಯುಸಿ ಪರೀಕ್ಷೆ 1ರ ಪರೀಕ್ಷೆ 2026ರ ಮಾರ್ಚ್​ 28ರಿಂದ ಮಾರ್ಚ್​ 17ರ ವರೆಗೆ ನಡೆಯಲಿದೆ. ಪರೀಕ್ಷೆ 2ರ ಪರೀಕ್ಷೆ ಏಪ್ರಿಲ್​ 25ರಿಂದ ಮೇ 9ರ ವರೆಗೆ ನಡೆಯಲಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ:

ಮಾರ್ಚ್​ 18: ಪ್ರಥಮ ಭಾಷೆ

ಮಾರ್ಚ್​ 23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ

ಮಾರ್ಚ್​ 25: ದ್ವಿತೀಯ ಭಾಷೆ

ಮಾರ್ಚ್​ 28: ಗಣಿತ

ಮಾರ್ಚ್​ 30: ತೃತೀಯ ಭಾಷೆ/ಎನ್‌ಎಸ್‌ಕ್ಯೂಎಫ್​ ವಿಷಯಗಳು

ಏಪ್ರಿಲ್​ 1: ಜಿಟಿಎಸ್​ ವಿಷಯಗಳು

ಏಪ್ರಿಲ್​ 2: ಸಮಾಜ ವಿಜ್ಞಾನ

ದ್ವಿತೀಯ ಪಿಯುಸಿ ಪರೀಕ್ಷೆ 1ರ ವೇಳಾಪಟ್ಟಿ ಹೀಗಿದೆ:

ಫೆಬ್ರವರಿ 28: ಕನ್ನಡ, ಅರೇಬಿಕ್​

ಮಾರ್ಚ್​ 2: ಭೂಗೋಳಶಾಸ್ತ್ರ, ಅಂಕಿಅಂಶಗಳು, ಮನೋವಿಜ್ಞಾನ

ಮಾರ್ಚ್​ 3: ಇಂಗ್ಲೀಷ್​

ಮಾರ್ಚ್​ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್​

ಮಾರ್ಚ್​ 5: ಇತಿಹಾಸ, ಗೃಹ ವಿಜ್ಞಾನ

ಮಾರ್ಚ್​ 6: ಭೌತಶಾಸ್ತ್ರ

ಮಾರ್ಚ್​ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂ ವಿಜ್ಞಾನ

ಮಾರ್ಚ್​ 9: ರಸಾಯನಶಾಸ್ತ್ರ, ಶಿಕ್ಷಣ, ಮೂಲ ಗಣಿತ

ಮಾರ್ಚ್​ 10: ಅರ್ಥಶಾಸ್ತ್ರ

ಮಾರ್ಚ್​ 11: ತರ್ಕ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್​,, ಕಂಪ್ಯೂಟರ್​ ವಿಜ್ಞಾನ

ಮಾರ್ಚ್​ 12: ಹಿಂದಿ

ಮಾರ್ಚ್​ 13: ರಾಜ್ಯಶಾಸ್ತ್ರ

ಮಾರ್ಚ್​ 14: ಲೆಕ್ಕಪತ್ರ ನಿರ್ವಹಣೆ

ಮಾರ್ಚ್​ 16: ಸಮಾಜಶಾಸ್ತ್ರ, ಗಣಿತ

ಮಾರ್ಚ್​ 17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ

ದ್ವೀತಿಯ ಪಿಯುಸಿ ಪರೀಕ್ಷೆ 2ರ ವೇಳಾಪಟ್ಟಿ ಹೀಗಿದೆ:

ಏಪ್ರಿಲ್​ 25: ಕನ್ನಡ, ಅರೇಬಿಕ್

ಏಪ್ರಿಲ್ 27: ಐಚ್ಫಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ ಜೀವಶಾಸ್ತ್ರ

ಏಪ್ರಿಲ್ 28: ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಏಪ್ರಿಲ್ 29: ಗಣಿತ, ಗೃಹ ವಿಜ್ಞಾನ, ಮೂಲ ಗಣಿತ

ಏಪ್ರಿಲ್ 30: ಅರ್ಥಶಾಸ್ತ್ರ

ಮೇ 2: ಇತಿಹಾಸ, ರಸಾಯನಶಾಸ್ತ್ರ

ಮೇ 4: ಇಂಗ್ಲಿಷ್

ಮೇ 5: ಹಿಂದಿ

ಮೇ 6: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ

ಮೇ 7: ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 8: ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ

ಮೇ 9: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮೇ 9: ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್, ರಿಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ