Breaking News

ಅಕ್ರಮ ಆಸ್ತಿ ಗಳಿಕೆ, ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

Spread the love

: ಅಕ್ರಮ ಆಸ್ತಿ ಗಳಿಕೆ, ಅನಧಿಕೃತವಾಗಿ ಕೆಲ ಆಸ್ತಿಗಳ ರಿಜಿಸ್ಟ್ರಾರ್ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಹೊಸಪೇಟೆ ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಭಾಕರ್ ಅವರ ಹೊಸಪೇಟೆಯ ಮನೆ, ಕಚೇರಿ ಹಾಗೂ ವಿರುಪಾಪುರ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ಡಿವೈಎಸ್ ಪಿ ಚದ್ರಕಾಂತ ಪೂಜಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ