ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ
ಶರೀರದ ಅಂತಿಮ ದರ್ಶನ ಪಡೆದು, ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮೇಟಿಯವರ
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಆತ್ಮೀಯನಿಗೆ ಅಂತಿಮ ನಮನ ಸಲ್ಲಿಸಿದೆ.
ಮೇಟಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖ ಭರಿಸುವ ಶಕ್ತಿ ದೊರಕಲಿ.
Laxmi News 24×7