Breaking News

ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ “ರಾಜ್ಯ ಮಟ್ಟದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ” ಪಂದ್ಯಾವಳಿ

Spread the love

ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಕಬಡ್ಡಿ ಕ್ಲಬ್ (ಅಸುಂಡಿ) ಹಾಗೂ ಬೆಳಗಾವಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ರಾಜ್ಯ ಮಟ್ಟದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ” ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದೆ.

ಈ ವೇಳೆ ಬೆಳಗಾವಿ BDCC ಬ್ಯಾಂಕ್ ನಿರ್ದೇಶಕರಾದ ಶ್ರೀ Rahul Jarkiholi, ಸ್ಥಳೀಯ ಮುಖಂಡರು, ಗುರು ಹಿರಿಯರು, ಯುವ ಮಿತ್ರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ