ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿ ಕಾರ್ಯಕ್ರಮಕ್ಕೆ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಈ ಭಾಗದ ರೈತರ ಸಾರ್ವಜನಿಕರ ಕಾರ್ಮಿಕರ ಜೀವನಾಡಿಯಾಗಿದೆ.ಗೋಕಾಕ್ ತಾಲೂಕಿನ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಪ್ರಸಕ್ತ ಸಾಲಿನ 2025-26 ರ 14 ನೇ ವರ್ಷ ಕಬ್ಬು ನೂರಿಸುವ ಹಂಗಾಮ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರೈತರು, ಮುಖಂಡರು, ಕಾರ್ಖಾನೆಯ ಸಿಬ್ಬಂದಿಗಳು ಹಾಗೂ ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು.
Laxmi News 24×7