Breaking News

ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಣೆ

Spread the love

ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಣೆ
ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು.
ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಎರಡನೇ ಸಭೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಂಗಳವಾರ ನವಿಲುತೀರ್ಥದಲ್ಲಿ ನಡೆಯಿತು.
ಮಲಪ್ರಭಾ ನೀರಾವರಿ ಯೋಜನೆಯ ಸಲಹಾ ಸಮಿತಿಯ ಅಧ್ಯಕ್ಷರೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆಯಂತೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್.ಕೋನರೆಡ್ಡಿ, ಕಾಡಾ ಅಧ್ಯಕ್ಷ ಯುವರಾಜ ಕದಂ, ನೀರು ಬಳಕೆದಾರರ ಮಹಾಮಂಡಳಿಯ ಅಧ್ಯಕ್ಷ ಸದುಗೌಡ ಪಾಟೀಲ, ಉಪಾಧ್ಯಕ್ಷ ಚಿಕ್ಕಮಠ್ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು .

Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ