Breaking News

ದೆಹಲಿಗೆ ತೆರಳಿದ ವೇಳೆ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಭೇಟಿ ವಿವಿಧ ವಿಚಾರಗಳ ಕುರಿತು ಚರ್ಚೆ

Spread the love

ಖಾಸಗಿ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ತೆರಳಿದ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಸೌಹಾರ್ದಪೂರ್ಣವಾಗಿ ಭೇಟಿಯಾಗಿ, ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾಗಿ ನೇಮಕಗೊಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಸುನೀಲ ಹನುಮಣ್ಣವರ ಅವರು ಶ್ರೀ ಸುರ್ಜೆವಾಲಾ ಅವರನ್ನು ಸನ್ಮಾನಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ