Breaking News

ಇಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಾಯಿತು.

Spread the love

ಇಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಾಯಿತು.
ಈ ಸಂದರ್ಭದಲ್ಲಿ ಪೀಠದ ಮಹಾಸ್ವಾಮಿಗಳಾದ ಶ್ರೀ ಪ್ರಸನ್ನಾನಂದ ಪುರಿ ಶ್ರೀಗಳನ್ನು ಸನ್ಮಾನಿಸಿ,
ಅವರೊಂದಿಗೆ ಆತ್ಮೀಯ ಹಾಗೂ ಸೌಹಾರ್ದಪೂರ್ಣ ಚರ್ಚೆ ನಡೆಸಲಾಯಿತು. ಈ ವೇಳೆ ಶ್ರೀಗಳು ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿದರು.

Spread the love

About Laxminews 24x7

Check Also

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ

Spread the loveಬೆಂಗಳೂರು: ರಾಜ್ಯದ ಹಲವೆಡೆ ಇಂದೂ ಕೂಡ ಆಲಿಕಲ್ಲು ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಸುರಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ