ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಡ್ಲೆಕ್ಕೊಪ್ಪ ಗ್ರಾಮದಲ್ಲಿ ಪತ್ತೆಯಾದ ಹೆಬ್ಬಾವು.
ಗ್ರಾಮದಲ್ಲಿ ಕಾಣಿಸಿಕ್ಕೊಳ್ಳುತ್ತಿದ್ದಂತೆ 112 ನಂಬರಗೆ ಕರೆ ಮಾಡಿದ್ದ ಸ್ಥಳೀಯರು.
ಸ್ಥಳಕ್ಕೆ ದೌಡಾಯಿಸಿದ ಪೋಲಿಸ್ ಸಿಬ್ಬಂದಿಗಳು ಹೆಬ್ಬಾವನ್ನ ಹಿಡಿಯುವಲ್ಲಿ ಯಶಸ್ವಿ.
ಪ್ರಕಾಶ ಗಾಡಿವಡ್ಡರ ಎನ್ನುವ ಪೊಲೀಸ್ ಸಿಬ್ಬಂದಿ ಹೆಬ್ಬಾವು ಹಿಡಿಯುವಲ್ಲಿ ಯಶಸ್ವಿ.
ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯ ಪ್ರದೇಶದಲ್ಲಿ ಹೆಬ್ಬಾವು ಬಿಟ್ಟ ಪೊಲೀಸರು.
ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
Laxmi News 24×7