Breaking News

ಬೆಂಗಳೂರಿನ ನಿವಾಸದಲ್ಲಿ ರಮೇಶ್ ಅಣ್ಣಾ ಜಾರಕಿಹೊಳಿ ರವರನ್ನು ಭೇಟಿ ಮಾಡಿದ ಅಭಿಮಾನಿಗಳು

Spread the love

ಇಂದು ಬೆಂಗಳೂರಿನ ನಿವಾಸದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಗೋಕಾಕ ವಿಧಾನ ಸಭಾ
ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಯುತ ರಮೇಶ್ ಅಣ್ಣಾ ಜಾರಕಿಹೊಳಿ ಸಾಹುಕಾರ್ ರವರನ್ನು
ಅಭಿಮಾನಿಗಳು ಭೇಟಿ ಮಾಡಿ ಪ್ರೀತಿಯ ಸತ್ಕಾರ ಸ್ವೀಕರಿಸಿದರು
ಸಾಹುಕಾರ್ ಪಡೆ ಯುವ ಕರ್ನಾಟಕ
ನಮ್ಮ ಸಾಹುಕಾರ್ ನಮ್ಮ ಹೆಮ್ಮೆ

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ