Breaking News

ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಪರಾಜಿತ ಅಭ್ಯರ್ಥಿ ಹಾಗೂ ಆತನ ಕುಟುಂಬಸ್ಥರ ಮೇಲೆ ಹಲ್ಲೆ.

Spread the love

ವಿಜಯಪುರ ಬ್ರೇಕಿಂಗ್: ಸೋತವರ ಮನೆಮುಂದೆ ಬಂದು ಪಟಾಕಿ ಹಚ್ಚಿದ ಗೆದ್ದ ಅಭ್ಯರ್ಥಿಗಳು.

ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಪರಾಜಿತ ಅಭ್ಯರ್ಥಿ ಹಾಗೂ ಆತನ ಕುಟುಂಬಸ್ಥರ ಮೇಲೆ ಹಲ್ಲೆ.

ಗೆದ್ದ ಅಭ್ಯರ್ಥಿಗಳ ಬೆಂಬಲಿಗರಿಂದ ಸೋತವರ ಮೇಲೆ ಹಲ್ಲೆ ಆಗಿದೆ ಎಂದು ಹಲ್ಲೆಗೊಳಗಾದವರ ಆರೋಪ.

ಚಡಚಣ ತಾಲೂಕಿನ ಧುಮಕನಾಳ ಗ್ರಾಮದಲ್ಲಿ ಘಟನೆ.

ಪರಾಜಿತ ಅಭ್ಯರ್ಥಿ ಶಿವಪ್ಪ ಕನಾಳ, ರಾಯಪ್ಪ ಕನಾಳ, ಶ್ರೀಶೈಲ ಕನಾಳ, ಪುತಳಾಬಾಯಿ ಕನಾಳ, ಭೀಮಕ್ಕ ಕನಾಳ ಮೇಲೆ ಹಲ್ಲೆ.

ಗೆದ್ದ ಅಭ್ಯರ್ಥಿಗಳಾದ ಚಂದ್ರಕಾಂತ ನಂದಗೊಂಡ, ಅಪ್ಪುಗೌಡ ಪಾಟೀಲ್, ಲಕ್ಷ್ಮಣ ಘೋರ್ಪಡೆ ಬೆಂಬಲಿಗರಿಂದ ಹಲ್ಲೆ ಆಗಿದೆ ಎಂದು ಆರೋಪ.

ನಂದರಗಿ ಗ್ರಾಮ ಪಂಚಾಯತಿಯ 2ನೇ ವಾರ್ಡ್ ಗೆ ಸ್ಪರ್ಧಿಸಿದ್ದ ಶಿವಪ್ಪ ಕನಾಳ.

ಮತ ಎಣಿಕೆ ವೇಳೆ ಬಂದ ಫಲಿತಾಂಶದಲ್ಲಿ ಶಿವಪ್ಪ ಕನಾಳ ಪರಾಜಿತಗೊಂಡಿದ್ದ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ