Breaking News

ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ; ಗೃಹ ಸಚಿವ ಜಿ. ಪರಮೇಶ್ವರ

Spread the love

ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ; ಗೃಹ ಸಚಿವ ಜಿ. ಪರಮೇಶ್ವರ
ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ.
ಇಂದು ಬೆಂಗಳೂರಿನಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಂಪುಟ ಪುನಾರಚನೆಗೆ ಅನುಮತಿ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಆದರೇ, ಪುನಾರಚನೆಯಾದ್ರೇ, ನಾಯಕತ್ವದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಆಗಲ್ಲ ಎಂದರು.
ಇನ್ನು ಹಲವರು ಸಚಿವರಾಗುವ ಅಪೇಕ್ಷೆ ಪಡುತ್ತಿದ್ದಾರೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ