Breaking News

ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ

Spread the love

ವಿಜಯಪುರ :ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ
ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಮಹಿಳೆಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಬಿಡಿಸಿ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಸಿದ್ದೇಶ್ವರ ದೇವಸ್ಥಾನ,
ಗಾಂಧಿ ವೃತ್ತ, ಅಂಬೇಡ್ಕ‌ರ್ ವೃತ್ತ ಸೇರಿದಂತೆ 25 ಕಡೆಗಳಲ್ಲಿ ರಂಗೋಲಿ ಬಿಡಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ