ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ನ್ಯೂಸ್ 18 ಕನ್ನಡ ಸುದ್ದಿವಾಹಿನಿ ವತಿಯಿಂದ ಕರುನಾಡ ಹಬ್ಬ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಯೋಜನೆ ಮಾಡಿರುವ ಕನ್ನಡ ಹಬ್ಬದಲ್ಲಿ ಮನೋರಂಜನೆಯ ಜೊತೆಗೆ ವೈವಿಧ್ಯಮಯ ತಿಂಡಿ, ತಿನಿಸು ಒಂದೇ ಸೂರಿನಡಿ ಸಿಗಲಿದೆ. ಹೆಸರಾಂತ ಕಲಾವಿದರು ಕರುನಾಡ ಹಬ್ಬದಲ್ಲಿ ನಿಮ್ಮನ್ನು ರಂಜಿಸಲಿದ್ದಾರೆ. ನೀವು ಬನ್ನಿ ನಿಮ್ಮ ಕುಟುಂಬಸ್ಥರು ಸ್ನೇಹಿತರನ್ನು ಕರೆ ತಂದು ಕನ್ನಡ ಹಬ್ಬ ಯಶಸ್ವಿಗೊಳಿಸಿ.
ಕರುನಾಡ ಹಬ್ಬದ ಭಾಗವಾಗಿನಾಡಗೀತೆ ಗಾಯನಅಡಿಗೆ ಸ್ಪರ್ಧೆಭಜನೆ ಸ್ಪರ್ಧೆ ಆಯೋಜನೆ
ಆಸಕ್ತರು ಇಂದೇ ನೋಂದಾವಣೆ ಮಾಡಲು ಕೋರಿಕೆ
Laxmi News 24×7