Breaking News

ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ

Spread the love

ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ
ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ
ಪಿಎಂ ಭೇಟಿ ಬಳಿಕ ಕೇಂದ್ರದಿಂದ ನಿರ್ಧಾರ
ನಾವು 41 ರೂ. ಕೇಳಿದ್ದೇವು 40 ರೂ. ನೀಡಲು ಮುಂದಾಗಿದ್ದಾರೆ
ಸಕ್ಕರೆ ದರ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಈ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಹಲವು ವರ್ಷಗಳಿಂದ ಸಕ್ಕರೆ ದರ ಹೆಚ್ಚಳವಾಗಿರಲಿಲ್ಲ. ಸಕ್ಕರೆ ದರ ಪ್ರತಿ ಕೆಜಿಗೆ 31 ರೂ. ಇತ್ತು. 41 ರೂಪಾಯಿಗೆ ಹೆಚ್ಚಳ ಮಾಡಲು ಮನವಿ ಮಾಡಿದ್ದೆವು. ಆದರೆ ಅವರು 40 ರೂ. ಮಾಡಲು ಚಿಂತನೆ ಮಾಡಿದ್ದಾರೆ, ನೋಡೋಣ ಎಂದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ