ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಚಲಿಸುತ್ತಿದ್ದ ಕಾರು ಅಪಘಾತ
ಪ್ರಾಣಾಪಾಯದಿಂದ ಪಾರಾದ ಚುನ್ನಪ್ಪ ಪೂಜಾರಿ ಹಾಗೂ ರೈತ ಮುಖಂಡರು
ಹಂಚಿನಾಳದಿಂದ ನಾಗರಮುನ್ನೊಳ್ಳಿ ಮಾರ್ಗವಾಗಿ ಕಬ್ಬೂರ ಕಡೆಗೆ ಹೊರಟಿದ್ದ ಕಾರು ಅಪಘಾತ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೂಳಿ ಹೊರವಲಯದಲ್ಲಿ ಘಟನೆ
ಸದ್ಯಕ್ಕೆ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿ ಆಗಿಲ್ಲ ಎಂದು ಚುನ್ನಪ್ಪ ಪೂಜಾರಿ ಮಾಹಿತಿ
ಬೆಳಗಾವಿ ಸುವರ್ಣ ವಿಧಾನಸೌದದಲ್ಲಿ ಡಿಸೆಂಬರ್ 11ರಿಂದ ಚಳಿಗಾಲದ ಅಧಿವೇಶನ ಹಿನ್ನೆಲೆ
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯಲಿರುವ ಪ್ರತಿಭಟನೆಗೆ ಪಾಲ್ಗೊಳ್ಳುವಂತೆ
ರೈತ ಮುಖಂಡರನ್ನು ಭೇಟಿ ಮಾಡುವ ವೇಳೆ ಈ ಅಪಘಾತ ಸಂಭವಿಸಿದೆ.
Laxmi News 24×7