Breaking News

ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಮಾರ್ಗದ ರೈಲು ಸಂಚಾರ ಸ್ಥಗಿತ

Spread the love

ಶಿವಮೊಗ್ಗ: ಬೆಂಗಳೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ.

ಹೊಸನಗರ ತಾಲೂಕಿನ ಅರಸಾಳು ಸಮೀಪ ರೈಲು ಹಳಿ ತಪ್ಪಿದೆ. ತಿರುವಿನಲ್ಲಿ ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣ ಸಂಭವನೀಯ ಅನಾಹುತ ತಪ್ಪಿದೆ.

ಡ್ರಿಲ್ ಮೆಲ್ಟ್ ಕಟ್ ಆಗಿದ್ದೇ ಘಟನೆಗೆ ಕಾರಣವಾಗಿದ್ದು, ರೈಲ್ವೆ ಇಂಜಿನ್ ಗಾಲಿ ಹಳಿಯಿಂದ ಜಾರಿದೆ. ಪ್ರಯಾಣಿಕರಿಗೆ ರೈಲ್ವೆ ಇಲಕಹೆ ಪರ್ಯಾಯ ವ್ಯವಸ್ಥೆ ಮಾಡಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ