Breaking News

ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭ

Spread the love

ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು.

ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ  ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆಯಿಂದ ನಡೆಯಲಿರುವ ವ್ಯಾಕ್ಸಿನ್ ತಾಲೀಮಿಗೆ ಎಲೆಕ್ಷನ್ ಮಾದರಿಯಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪೆಟ್ರೋಲ್‌ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ

Spread the loveಬೆಳಗಾವಿ: ನಾಲ್ಕೈದು ದಿನ ಪೆಟ್ರೋಲ್‌  ಸಿಗುವುದಿಲ್ಲ ಎಂಬ ಫೇಕ್‌ ಮೆಸೇಜ್‌  ನೋಡಿದ ಜನತೆ ತಮ್ಮ ವಾಹನಗಳಿಗೆ ಪೆಟ್ರೋಲ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ