Breaking News

ಕಾರ್ಮಿಕರಿಗೆ ದಿನ ನಿತ್ಯ ಯಮಕನಮರಡಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು ಕಿರುಕುಳ

Spread the love

ಬೆಳಗಾವಿ ಜಿಲ್ಲೆ ಎಸ್.ಪಿ ಅವರಿಗೆ ಮನವಿ ದಿನನಿತ್ಯ NH4 ಪುಣೆ ಬೆಂಗಳೂರು ಹೈವೇ ದಲ್ಲಿ ಕಾಮಗಾರಿ ಪ್ರಗತಿಯಲ್ಲಿ ಇದ್ದು ದ್ವಿಚಕ್ರ ವಾಹನ ಸವಾರರು ಪ್ರತಿನಿತ್ಯ ಬೆಳಗಾವಿಗೆ ಪ್ರಯಾಣಿಕರು ಸಂಚರಿಸುತ್ತಿದ್ದು
ಕಾರ್ಮಿಕರಿಗೆ ದಿನ ನಿತ್ಯ ಯಮಕನಮರಡಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು ಕಿರುಕುಳ ನೀಡುತಿದ್ದಾರೆ
ಈ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರರು ಪೊಲೀಸ್ ನೋಡಿ ಹೈವೇ ಯಲ್ಲಿ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ತೊಂದರೆ ಆಗುತ್ತಿದ್ದೆ ಆದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು
ಕಾಮಗಾರಿ ಮುಗಿಯುವವರೆಗೂ ಯಾವುದೇ ರೀತಿ ತೊಂದರೆ ನೀಡಬಾರದು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ
ಇಂತಿ ನಿಮ್ಮ ವಿಶ್ವಾಸಿ ಬಿ ಎಮ್ ಗ್ಯಾಳಗೋಳ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ