Breaking News

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

Spread the love

ಬೆಳಗಾವಿ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ
ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ