Breaking News

ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ

Spread the love

ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ
ಮುತ್ನಾಳ ಕೇದಾರ ಪೀಠದ ಶಾಖಾ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಬೆಳಗಾವಿ ಖಾಸಗಿ
ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿರುವುದಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ.
ಶಿವಾನಂದ ಸ್ವಾಮೀಜಿ ಬಹಳಷ್ಟು ಸರಳ ವ್ಯಕ್ತಿ, ಹಾಗೆ ಇತ್ತಿಚೇಗೆ ಶ್ರೀಗಳನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.
ಶ್ರೀಗಳು ಎಲ್ಲರೊಂದಿಗೆ ಬೆರೆಯುವ ಅಪರೂಪದ ವ್ಯಕ್ತಿ. ಅವರ ಅಗುಲುವಿಕೆಯಿಂದ ಇಡೀ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ
ಎಂದು ಬೆಳಗಾವಿ ತಾಲೂಕಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ, ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ.

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ