Breaking News

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ
ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ ನೆರವೇರಿಸಲಾಯಿತು.
ಈ ಸುಂದರ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಸಂಘದ ವತಿಯಿಂದ ನೀಡಿದ ಆತ್ಮೀಯ ಗೌರವ ಸನ್ಮಾನವನ್ನು ಸ್ವೀಕರಿಸಿದೆ.
ರೈತರ ಏಳಿಗೆಗಾಗಿ ಈ ಸಂಘವು ಸದಾ ಶ್ರಮಿಸಲಿ. ಹೈನುಗಾರರ ಮತ್ತು ರೈತರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸುತ್ತೇನೆ.
ಈ ವೇಳೆ ಸಂಘ’ದ ಅಧ್ಯಕ್ಷರು, ಸರ್ವ ಸದಸ್ಯರು, ಸ್ಥಳೀಯ ಮುಖಂಡರು, ರೈತ ಮಿತ್ರರು ಉಪಸ್ಥಿತರಿದ್ದರು

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ