ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು ಸರಳತೆ ಸಾಹುಕಾರ.
ಚಿಕ್ಕಮಗಳೂರು: 14ನೇ ಶತಮಾನದಲ್ಲಿ ನಿರ್ಮಿಸಲಾದ, ಹೊಯ್ಸಳ ಮತ್ತು ದ್ರಾವಿಡ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯ ಅತ್ಯದ್ಭುತ ಶೃಂಗೇರಿಯ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.
ನಂತರ ಜನಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರಾರ ಪ್ರಶಾಂತ್ ಜೋರಾಪುರ, ಚಂದ್ರಶೇಖರ ರೆಡ್ಡಿ ಅವರು ಜೊತೆ ಇದ್ದರು.
Laxmi News 24×7