Breaking News

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ : ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್

Spread the love

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ : ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.
ಈ ವೇಳೆ ಮೋಹನ್ ಸಾಂಬ್ರೇಕರ್, ಅನಿಲ್ ಲೋಬೊ ಫ್ರಾನ್ಸಿಸ್, ಸಹರಾ ಬಾನು, ಕಾಶೀನಾಥ್ ಸಾಂಬ್ರೇಕರ್ ಮುಂತಾದವರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ