Breaking News
oplus_0

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*

Spread the love

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*
ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: ನಡಹಳ್ಳಿ
ಮೂರು ವರ್ಷ ವಿಜಯೇಂದ್ರರೇ ಬಿಜೆಪಿ ರಾಜ್ಯಾಧ್ಯಕ್ಷ
ಅಧ್ಯಕ್ಷರ ಬದಲಾವಣೆ ಲಾಬಿಗೆ ನಡಹಳ್ಳಿ ತಿರುಗೇಟು
ರಾಜ್ಯ ಸರ್ಕಾರದ ವಿರುದ್ಧ ಯಶಸ್ವಿ ಹೋರಾಟ ಎಂದ ಮಾಜಿ ಶಾಸಕ!
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಆಗ್ರಹಿಸಿ ಬಿಜೆಪಿ ರೆಬೆಲ್ಸ್ ಟೀಮ್ ಲಾಭಿ ನಡೆಸುತ್ತಿದೆ. ಇನ್ನೂ ವಿಜಯೇಂದ್ರರೇ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸವನ್ನು ರಾಜ್ಯ ಬಿಜೆಪಿ ರೈತ ಮೊರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ವ್ಯಕ್ತಪಡಿಸಿದ್ದಾರೆ.
ವಿಜಯಪುರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ನಡಹಳ್ಳಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ವೈ. ವಿಜಯೇಂದ್ರ ಅವರು ಮುಂದಿನ ಮೂರು ವರ್ಷಗಳ ಕಾಲ ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಅವರು ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ಹಲವು ಯಶಸ್ವಿ ಹೋರಾಟಗಳನ್ನು ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ