ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹೊಸುರ ಗ್ರಾಮದ ಶ್ರೀ ಆದಿಶಕ್ತಿ ಗ್ರಾಮದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರು ಹಾಗೂ ಗ್ರಾಮದ ಹಿರಿಯರು ಶ್ರೀಮತಿ ದೀಪಾ ಕೃ ಪಾಟೀಲ. ಸಂಜು ಪಾಟೀಲ. ಬಸವರಾಜ ಪೆಂಟೆದ.ಶಿವನಾಯಿಕ ಪಾಟೀಲ. ನಾಗಪ್ಪಾ ಬಾಳೇಕುಂದ್ರಿ. ಅಪ್ಪು ಈಳಿಗೇರ. ಕುಮಾರ ಗಣಾಚಾರಿ. ಸುರೇಶ ರೊಟ್ಟಿ. ಅಕ್ಷಯ ಪಾಟೀಲ. ಮಹಾಂತೇಶ ಕಂಟೇರ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.
Laxmi News 24×7