Breaking News

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ

Spread the love

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಅಂಕಲಗಿಯ ಶ್ರೀ ಅಡವಿಸಿದ್ಧೇಶ್ವರ ಮಠದ ಪ. ಪೂ. ಡಾ ಅಮರಸಿದ್ದೇಶ್ವರ ಸ್ವಾಮೀಜಿ , ಗೋಕಾಕ ಶೂನ್ಯ ಸಂಪಾದನಾ ಮಠದ ಪ. ಪೂ. ಶ್ರೀ ಬಸವಪ್ರಭು ಸ್ವಾಮೀಜಿ, ಉದಗಟ್ಟಿಯ ಶ್ರೀ ಶ್ರೀ ದೇವಿ ಅಮ್ಮಾಜಿ ಅವರು ವಹಿಸಿದ್ದರು,
ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಕರವೇ ರಾಜ್ಯ ಸಂಚಾಲಕ ಸುರೇಶ ಗವನ್ನವರ, ಕರವೇ ಗೋಕಾಕ‌ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಾಮನಿರ್ದೇಶಿತ ಸದಸ್ಯ ಆರೀಫ್ ಪೀರಜಾದೆ, ಗೋಕಾಕ ತಾಲೂಕಾ ವೈದ್ಯಾಧಿಕಾರಿ ರವೀಂದ್ರ ಅಂಟಿನ್, ಪತ್ರಕರ್ತ ಮೆಹಬೂಬ್ ಮಕಾಂದರ ಸಾದಿಕ್ ಹಲ್ಯಾಳ ಹಾಗೂ ಅನೇಕ ಕನ್ನಡ ಹೋರಾಟಗಾರರು, ಕಲಾವಿದರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ