Breaking News

ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ

Spread the love

ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಕಾರಾಗೃಹದಲ್ಲಿರುವ 862 ಕೈದಿಗಳ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನೆರವಾಗುವ ನಿಟ್ಟಿನಲ್ಲಿ ನಾಳೆ ಮಕ್ಕಳ ಕಲ್ಯಾಣ ಸಮಿತಿ,

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರಾಗೃಹದ ಅಧೀಕ್ಷಕರು ಸೇರಿ ಸಭೆ ನಡೆಸುವ ಮೂಲಕ ಪ್ರತಿಯೊಬ್ಬ ಕೈದಿಯ 18 ವರ್ಷದ ಒಳಗಿನ ಮಕ್ಕಳ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ.

ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಡಾ. ಜಗದೀಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪರ್ವೀನ್, ಕಾರಾಗೃಹ ಅಧೀಕ್ಷಕರು ಹಾಗೂ ಇತರರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ