ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ
ಬೆಳಗಾವಿ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಸಚಿವದ್ವಯರಿಂದ ಚಾಲನೆ ನೀಡಲಾಯಿತು.
ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ (ರಿ.) ಹಾಗೂ ಜಿಲ್ಲಾ ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಹ್ಯೂಮ್ ಪಾರ್ಕ್ ನಲ್ಲಿ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ 66 ನೇ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಚಾಲನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಿದರು.
ಈ ವೇಳೆ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ.ಎಂ.ಜಾನಕಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಐ.ಕೆ.ದೊಡ್ಡಮನಿ ಸೇರಿದಂತೆ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
Laxmi News 24×7