Breaking News

ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇ……………

Spread the love

ಬೆಳಗಾವಿ – ಕೊರೋನಾದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ. ಇಂದು ಮೂವರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.

ಇಂದು ಬೆಳಗಾವಿ ನಗರದಲ್ಲಿ ಇಬ್ಬರು ಹಾಗೂ ಅಥಣಿಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ನಗರದ ಕುಮಾರಸ್ವಾಮಿ ಬಡಾವಣೆ  ಮತ್ತು ಆನಗೋಳದಲ್ಲಿ ಒಬ್ಬೊಬ್ಬರು ಸಾವಿಗೀಡಾಗಿದ್ದಾರೆ.

ನಿನ್ನೆ 64 ಜನರಿಗೆ ಸೋಂಕು ಪತ್ತಯಾಗಿರುವುದು ಸೇರಿ ಜಿಲ್ಲೆಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 561ಕ್ಕೇರಿದೆ. 366 ಜನರು ಗುಣಮುಖರಾಗಿದ್ದು, ಇನ್ನೂ 185 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Spread the loveಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ