Breaking News

ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ

Spread the love

ಖಾನಾಪೂರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳು ಸೇರಿದಂತೆ ಇನ್ನಿತರ ಮೂಲಭೂತ ಕಲ್ಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ ಮಾಡಿದ ಶಾಸಕ ವಿಠ್ಠಲ ಹಲಗೇಕರ
ಆಂಕರ್ -ಖಾನಾಪೂರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳ ಅಭಾವ ಉದ್ಭವಿಸಿದ್ದು ಆದ್ದರಿಂದ ಹೆಚ್ಚುವರಿ ಕೊಠಡಿ ಗಳೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಇದರಿಂದಾಗಿ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ‌ಸುಧಾರಿಸಲು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಅಧ್ಯಯನ ವಾತಾವರಣ ನಿರ್ಮಿಸಲು ಅಗತ್ಯ ಅನುದಾನ ಮಂಜೂರು ಮಾಡುವಂತೆ ಶಾಸಕ ವಿಠ್ಠಲ ಹಲಗೇಕರ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮುಧು ಎಸ್ ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಕೆ ಮಾಡಿದರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಕ್ಕೆ ಅನುದಾನ ಮಂಜೂರು ಮಾಡುವ ಭರವಸೆ ನೀಡಿದರು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ