ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ.
ಗೋಕಾಕ : ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿ ಗೋಕಾಕ ತಾಲೂಕು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಭಸ್ಮೆ, ಜಿಲ್ಲಾ ವೈದ್ಯಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು
Laxmi News 24×7