Breaking News

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮ

Spread the love

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್‌ಎಸ್‌ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಂವಾದ ನಡೆಸಿದರು

ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು ತರಬೇತಿಯ ಮೂಲಕ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ