Breaking News

ಮುನವಳ್ಳಿಯ ಗಾಂಧಿನಗರದಲ್ಲಿ ನೂತನವಾಗಿ ಆರಂಭಗೊಂಡ ‘ಲೈಫ್ ಕೇರ್ ರಕ್ತ ತಪಾಸಣೆ ಕೇಂದ್ರ

Spread the love

ಮುನವಳ್ಳಿಯ ಗಾಂಧಿನಗರದಲ್ಲಿ ನೂತನವಾಗಿ ಆರಂಭಗೊಂಡ ‘ಲೈಫ್ ಕೇರ್ ರಕ್ತ ತಪಾಸಣೆ ಕೇಂದ್ರ’ವನ್ನು (Life Care Laboratory) ಉದ್ಘಾಟಿಸಿ ಗೌರವಸನ್ಮಾನ ಸ್ವೀಕರಿಸಿದೆ.

​ನಮ್ಮ ಭಾಗದ ಜನರಿಗೆ ನಿಖರವಾದ ವೈದ್ಯಕೀಯ ವರದಿಗಳು ಮತ್ತು ಉತ್ತಮ ಆರೋಗ್ಯ ಸೇವೆ ಸಿಗಲಿ ಎಂಬ ಆಶಯದೊಂದಿಗೆ ಈ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಮನೆಗೆ ಬಂದು ರಕ್ತ ಸಂಗ್ರಹಿಸುವ (Home Visit) ಉತ್ತಮ ಸೌಲಭ್ಯವನ್ನೂ ಇಲ್ಲಿ ಕಲ್ಪಿಸಲಾಗಿದೆ.

​ಈ ಸಂಸ್ಥೆಯು ಜನಸೇವೆಯ ಮೂಲಕ ಯಶಸ್ವಿಯಾಗಿ ಬೆಳೆಯಲಿ ಎಂದು ಹಾರೈಸುತ್ತೇನೆ.”


Spread the love

About Laxminews 24x7

Check Also

ವಿಲೀನ ಆದರೂ ಕೈಮಗ್ಗ ನೇಕಾರರ ಕಾರ್ಯಕ್ರಮ ಮುಂದುವರಿಕೆ

Spread the love ಬೆಳಗಾವಿ: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮವನ್ನು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ