Breaking News

ಎಂಎಲ್ಎ ಕಾರು ಡ್ರೈವರ್ ಅಪಘಾತದಲ್ಲಿ ಸಾವು; ಶಾಸಕ ಮಹೇಶ ಟೆಂಗಿನಕಾಯಿ ಕಣ್ಣೀರು

Spread the love

ಎಂಎಲ್ಎ ಕಾರು ಡ್ರೈವರ್ ಅಪಘಾತದಲ್ಲಿ ಸಾವು; ಶಾಸಕ ಮಹೇಶ ಟೆಂಗಿನಕಾಯಿ ಕಣ್ಣೀರು
ಹುಬ್ಬಳ್ಳಿ: ಮಗಳು ಹುಟ್ಟುಹಬ್ಬಕ್ಕೆಂದು ಹೋಗುತ್ತಿದ್ದ ಬಿಜೆಪಿ ಎಂಎಲ್ಎ ಮಹೇಶ ಟೆಂಗಿನಕಾಯಿ ಅವರ ಕಾರು ಚಾಲಕ ಮಂಜುನಾಥ,
May be an image of text that says "ನಮ್ಮ ನಮ್ಮಮಹೇಶ ಮಹೇಶ ಅಣ್ಣಾ 33m ·… X ತಮ್ಮ ಕಾರು ಚಾಲಕನ ಆಕಸ್ಮಿಕ ನಿಧನ ಮಗುವಿನಂತೆ ಅತ್ತ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಶಾಸಕರಾದ Mahesh Tenginkai. ನಮ್ಮ ಮಹೇಶ ಅಣ 이 ಮಂಜುನಾಥ್ ಹೂಗಾರ"
ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ತಮ್ಮ ಕಾರು ಚಾಲಕನನ್ನು ನೆನೆದು ಬಿಕ್ಕಿ ಬಿಕ್ಕಿ ಅಳುತ್ತ ಕಣ್ಣೀರು ಹಾಕಿದರು.
ಶಾಸಕ ಮಹೇಶ ಟೆಂಗಿನಕಾಯಿ ಅವರ ಕಾರು ಚಾಲಕ ಮಂಜುನಾಥ ಅವರು ತಮ್ಮ ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ತೆರಳುತ್ತಿರುವಾಗ, ಹುಬ್ಬಳ್ಳಿ ತಾಲ್ಲೂಕಿನ ನೂಲ್ವಿ ಗ್ರಾಮದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದರು.
ಕೂಡಲೇ ಶಾಸಕ ಟೆಂಗಿನಕಾಯಿ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿ, ತಮ್ಮ ಚಾಲಕನನ್ನು ನೆನೆದು ಕಣ್ಣೀರು ಹಾಕಿ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ