Breaking News

ಬಾಗಲಕೋಟೆಯಲ್ಲಿ ತೋಟಗಾರಿಕಾ ಮೇಳ–2025

Spread the love

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ತೋಟಗಾರಿಕೆ, ಕೃಷಿ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕಾ ಮೇಳ–2025 — “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ನಡೆದ ಸಾಧಕ ರೈತ/ರೈತ ಮಹಿಳೆಯರ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮಿಜಿ, ವಿಶ್ವವಿದ್ಯಾಲಯದ ಕುಲಸಚಿವರು, ಅಧಿಕಾರಿಗಳು, ಶಾಸಕರು ಹಾಗೂ ಸಾಧಕ ರೈತರು ಉಪಸ್ಥಿತರಿದ್ದರು.
#SatishJarkiholi #bagalkote


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ