ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದೆ.
ಈ ವೇಳೆ ಡಾ. ವಿಶ್ವನಾಥ ಶಿಂಧೋಳಿಮಠ, ಶಾಲೆಯ ಅಧ್ಯಕ್ಷರಾದ ಶ್ರೀ ಸಂದೀಪ ಅನಿಗೋಳ, ಶ್ರೀ ಮಂಜುನಾಥ
ಅನಿಗೋಳ, ಶ್ರೀಮತಿ ಶಾಂತಾ ಅನಿಗೋಳ ಸೇರಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
Laxmi News 24×7