Breaking News

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

Spread the love

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದೆ.

ಈ ವೇಳೆ ಡಾ.‌ ವಿಶ್ವನಾಥ ಶಿಂಧೋಳಿಮಠ, ಶಾಲೆಯ ಅಧ್ಯಕ್ಷರಾದ ಶ್ರೀ ಸಂದೀಪ ಅನಿಗೋಳ, ಶ್ರೀ ಮಂಜುನಾಥ

ಅನಿಗೋಳ, ಶ್ರೀಮತಿ ಶಾಂತಾ ಅನಿಗೋಳ ಸೇರಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ