ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಅಂದಾಜು ರೂ. 2.17 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು
ಅರ್ಜುನವಾಡ ಗ್ರಾಮದಲ್ಲಿ ಅಂದಾಜು ರೂ. 80 ಲಕ್ಷ ವೆಚ್ಚದ ವಿವಿಧ ಸಿಸಿ ರಸ್ತೆಗಳ ನಿರ್ಮಾಣ, ಕುರಣಿ ಗ್ರಾಮದಲ್ಲಿ ರೂ. 50 ಲಕ್ಷ ಹಾಗೂ ರೂ. 30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗಳು, ಜೊತೆಗೆ ರೂ. 57 ಲಕ್ಷ ವೆಚ್ಚದ ಹೊಲಗಳಿಗೆ ತೆರಳಲು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿದರು
ಈ ವೇಳೆ ಆಯಾ ಗ್ರಾಮದ ಜನಪ್ರತಿನಿಧಿಗಳು, ಮುಖಂಡರು, ಹಿರಿಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Laxmi News 24×7