ಜಾರಕಿಹೊಳಿ ಕುಟುಂಬದ ಹಿರಿಯರಾದ ಪೂಜ್ಯ ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಹಾಗೂ
ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯಸ್ಮರಣೆಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್
ಜಾರಕಿಹೊಳಿಯವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರ ಸಮಾಧಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಪುಷ್ಪಾರ್ಚನೆ ಸಲ್ಲಿಸಿ ಭಕ್ತಿಪೂರ್ವಕ ನಮನಗಳನ್ನು ಅರ್ಪಿಸಿದರು.
Laxmi News 24×7