Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಗ್ರಾಮದ ಹಿರಿಯರು ಶಿವಾನಂದ ಪಾಟೀಲ. (ಮಾಜಿ ಗ್ರಾಪಂ ಅಧ್ಯಕ್ಷರು) ಮಹಾದೇವ ವಣ್ಣೂರ. ಬಸಪ್ಪಾ ವಣ್ಣೂರ. ಚನ್ನಪ್ಪಾ ಭಾಗೋಜಿ. ಗಂಗಪ್ಪಾ ಮಾರಿಹಾಳ. ಸಿದ್ದಪ್ಪಾ ದೇಸಾಯಿ. ಬಸನಾಯಿಕ ಕರೀಕಟ್ಟಿ. ನಾಗರಾಜ ಪಾಟೀಲ. ಈಶ್ವರ ವಣ್ಣೂರ. ಮಲ್ಲಪ್ಪಾ ಕಡಿ. ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಭೂ ಸ್ವಾಧಿನ ಸಮಸ್ಯೆಯಿಂದಾಗಿ ರೈಲ್ವೆ ಹೊಸ ಯೋಜನೆಗಳು ವಿಳಂಬವಾಗುತ್ತಿವೆ: ಸಚಿವ ವಿ.ಸೋಮಣ್ಣ

Spread the loveಬೆಳಗಾವಿ: ಬೆಳಗಾವಿ&ಧಾರವಾಡ ನಡುವೆ ನೇರ ರೈಲು ಮಾರ್ಗ, ಬಾಗಲಕೋಟೆ&ಕುಡಚಿ, ಲೋಕಾಪುರ&ಯಾದವಾಡ, ಬೆಂಗಳೂರು&ಕೋಲಾರ ಸೇರಿ ಹತ್ತಕ್ಕೂ ಅಧಿಕ ರೈಲ್ವೆ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ