Breaking News

ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್ ಅರೆಸ್ಟ್

Spread the love

ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್ ಅರೆಸ್ಟ್
ಬೆಂಗಳೂರಿನ ಮಾಲ್‌ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಗುವಾಹಟಿ ಮೂಲದ ಡೆಲಿವರಿ ಬಾಯ್ ಮನೂಜ್ ಚಾಂದ್ (27) ನನ್ನು ಪೊಲೀಸರು ಬಂಧಿಸಿದ್ದಾರೆ.
ಡಿ.25ರಂದು ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಬಳಿ ಹೋಗಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ.
ಯುವತಿ ನೀಡಿದ ದೂರಿನ ಮೇರೆಗೆ ಮಹಾದೇವಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ