ಬೆಂಗಳೂರು: ಡಿ.31ರಂದು ಬೆಳಗ್ಗೆ 5 ಗಂಟೆಯಿಂದ ತಡರಾತ್ರಿ 1ರವರೆಗೆ ಮಾತ್ರ ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ಅನುಮತಿ ನೀಡಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್‌ಸಿಂಗ್ ಅವರು ಆದೇಶಿಸಿದ್ದಾರೆ.
ಸಿಎಲ್ -5ಗೆ ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 10.30ರಿಂದ ತಡರಾತ್ರಿ 12 ಗಂಟೆ ಯವರೆಗೆ ಮಾತ್ರ ಮದ್ಯಪಾನ ವಹಿವಾಟು ನಡೆಸಲು ಅವ ಕಾಶ ಕಲ್ಪಿಸಲಾಗುತ್ತದೆ. ಹೊಸ ವರ್ಷಾಚರಣೆಯ ಹಿನ್ನೆಲೆ ಯಲ್ಲಿ
ಡಿ.31ರಂದು 1 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಿ ಮದ್ಯದ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ.
Laxmi News 24×7