Breaking News

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ.:

Spread the love

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಬೇಡ. ಅವಧಿ ಮುಗಿಯುವವರೆಗೂ ಬಿ.ಎಸ್.‌ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರು ಕೇಂದ್ರದ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಆ ಕುರಿತು ಅವರೇ ಅಂತಿಮ ನಿರ್ಧಾರ ಕೈಗೊಳ್ಳುವರು ಎಂದರು.

Shettar files papers, declares Rs 11.52 cr assets | Deccan Herald

 

ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮೀಟಿಗೆ ಹಾಜರಾಗಲಿದ್ದೇನೆ. ಪ್ರತಿ ತಿಂಗಳು ಪಕ್ಷದ ಕಾರ್ಯಕಾರಿಣಿ ನಡೆಯುತ್ತದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದವರಲ್ಲಿ ಶೇ. 60ಕ್ಕಿಂತ ಹೆಚ್ಚು ಬಿಜೆಪಿ ಬೆಂಬಲಿತರಾಗಿದ್ದಾರೆ. ಬೇರುಮಟ್ಟದಲ್ಲಿ ಬಿಜೆಪಿ ಬೆಳೆದಿದೆ ಎಂಬುದಕ್ಕೆ ಗ್ರಾ.ಪಂ ಚುನಾವಣೆ ಫಲಿತಾಂಶ ಉದಾಹರಣೆ ಎಂದರು.


Spread the love

About Laxminews 24x7

Check Also

ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ ಸಾಧ್ಯತೆ

Spread the loveಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ರೇಡಿಯೋ ಥೆರಪಿಯಂಥಹ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ