Breaking News

ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.

Spread the love

ಹುಬ್ಬಳ್ಳಿ – ಮಾಜಿ ಮುಖ್ಯಮಂತ್ರಿ, ಹಾಲಿ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆ ವೇಳೆ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ರೈಲ್ವೆ ಕೆಳ ಸೇತುವೆ ಕಾಮಗಾರಿ ವೀಕ್ಷಿಸಲು ಜಗದೀಶ ಶೆಟ್ಟರ್ ತೆರಳಿದ್ದರು. ಅವರು ವೀಕ್ಷಣೆ ಮಾಡಿ ಹೊರಬಂದ ತಕ್ಷಣ ಅಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ.

ಜಗದೀಶ್ ಶೆಟ್ಟರ್ ಹಾಗೂ ಅವರ ಜೊತೆಯಲ್ಲಿದ್ದವರೆಲ್ಲ ಸ್ವಲ್ಪದರಲ್ಲಿ ಈ ಅವಘಡದಿಂದ ಪಾರಾಗಿದ್ದಾರೆ. ಎಲ್ಲರೂ ನಿಟ್ಟುಸಿರು ಬಿಟ್ಟರು


Spread the love

About Laxminews 24x7

Check Also

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the loveತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ