Breaking News

ವೀರೇಶ್ ಪಟ್ಟಣಶೆಟ್ಟಿ ಅವರಿಗೆ ಪಿತೃ ವಿಯೋಗ ನಾಗಪ್ಪ ಪಟ್ಟಣಶೆಟ್ಟಿ ನಿಧನ

Spread the love

ವೀರೇಶ್ ಪಟ್ಟಣಶೆಟ್ಟಿ ಅವರಿಗೆ ಪಿತೃ ವಿಯೋಗ
ನಾಗಪ್ಪ ಪಟ್ಟಣಶೆಟ್ಟಿ ನಿಧನ
ಬೆಳಗಾವಿ ನಾನಾವಾಡಿಯ ರಹಿವಾಸಿ ನಾಗಪ್ಪ ಪಟ್ಟಣಶೆಟ್ಟಿ (84) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರೂ ಸುಪುತ್ರರು, ಸೊಸೆಯಂದಿರು, ಸುಪುತ್ರಿ, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನಾಳೆ ಬೆಳಗಾವಿಯ ಸದಾಶಿವನಗರದ ರುದ್ರಭೂಮಿಯಲ್ಲಿ ಬೆಳಿಗ್ಗೆ 10.30ಕ್ಕೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ