Breaking News

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

Spread the love

ಬಳ್ಳಾರಿಯಲ್ಲಿ ನಡೆದ ಗುಂಪುಘರ್ಷಣೆ ಹಾಗೂ ಓರ್ವನ ಸಾವಿನ ಹಿನ್ನೆಲೆಯಲ್ಲಿ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತುಗೊಳಿಸಲಾಗಿದೆ.
ಗಲಭೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ವಿಫಲರಾದ ಆರೋಪ ಮತ್ತು ಪರಿಸ್ಥಿತಿ ಕುರಿತು ಮೇಲಧಿಕಾರಿಗಳಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಲು ವಿಫಲರಾದ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.

Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ