Breaking News

ಭದ್ರಾ ಅಭಯಾರಣ್ಯದಲ್ಲಿ ಚಿರತೆ ಜೊತೆ ಬ್ಲಾಕ್ ಪ್ಯಾಂಥರ್ ಪ್ರತ್ಯಕ್ಷ: ಪ್ರವಾಸಿಗರು ಖುಷ್

Spread the love

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದಲ್ಲಿ ಅಪರೂಪದ ವನ್ಯಜೀವಿಗಳ ದರ್ಶನ ಪ್ರವಾಸಿಗರ ಪಾಲಿಗೆ ಹಬ್ಬವಾಗಿ ಪರಿಣಮಿಸಿದೆ. ಕಾಡಿನ ದಟ್ಟ ಹಸಿರಿನ ನಡುವೆ ಬ್ಲಾಕ್ ಪ್ಯಾಂಥರ್ ಹಾಗೂ ಚಿರತೆಯೊಂದು ಒಟ್ಟಾಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿವೆ.

ಕಳೆದ ಹತ್ತು ದಿನಗಳಿಂದ ಪದೇಪದೇ ಪ್ರವಾಸಿಗರ ಕಣ್ಣಿಗೆ ದರ್ಶನವನ್ನು ಈ ಎರಡು ಚಿರತೆಗಳು ನೀಡುತ್ತಿವೆ. ಇದರಿಂದ ಕಾಡಿನೊಳಗೆ ಪ್ರವಾಸ ಮಾಡುತ್ತಿರುವ ಪ್ರವಾಸಿಗರು ಸಂತಸಗೊಂಡಿದ್ದಾರೆ. ಸಾಮಾನ್ಯವಾಗಿ ಒಂಟಿಯಾಗಿ ಸಂಚರಿಸುವ ಈ ಪ್ರಾಣಿಗಳು ಇಲ್ಲಿ ಜೊತೆಯಾಗಿ ಸಾಗುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರು ಬೆರಗಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ